ನ.20 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ 19:ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ಫೀಡರ್ 77 ರ ವ್ಯಾಪ್ತಿಯ ವಿದ್ಯುತ್ ಲೈನುಗಳ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುರಿಂದ ನ.20 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 05 ಗಂಟೆಯವರೆಗೆ ಶಾಂತಿ ನಗರ, ಕೊಳಗಲ್ ರಸ್ತೆ, ಗಂಗಾಮಾತಾ ದೇವಸ್ಥಾನ, ಎರ್ಪೋರ್ಟ್ ರಸ್ತೆ ಪ್ರದೇಶಗಳ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.