ಪ್ರಚಲಿತ್ ಎನ್.ಸಿ ಅವರಿಗೆ ಪಿಎಚ್.ಡಿ ಪ್ರದಾನ
Prachalith N.C. awarded PhD
ಬಳ್ಳಾರಿ 11: ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಭೌತಶಾಸ್ತ್ರ ಅಧ್ಯಯನ ವಿಭಾಗದ ಪಿಎಚ್.ಡಿ ವಿದ್ಯಾರ್ಥಿ ಪ್ರಚಲಿತ್ ಎನ್.ಸಿ ಅವರಿಗೆ ಪಿಎಚ್ಡಿ ಪದವಿ ಲಭಿಸಿದೆ. ವಿಶ್ವವಿದ್ಯಾಲಯದ ಭೌತಶಾಸ್ತ್ರ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಖಡ್ಕೆ ಉದಯಕುಮಾರ್ ಅವರ ಮಾರ್ಗದರ್ಶನದಲ್ಲಿ ‘ಸ್ಟಡಿ ಆಫ್ ಫೋಟೊಫಿಸಿಕಲ್ ಸ್ಕ್ರಕ್ಚರಲ್ ಪ್ರಾಪರ್ಟಿಸ್ ಆಫ್ ಸಮ್ ಆರ್ಗ್ಯಾನಿಕ್ ಆಂಡ್ ಕಾಂಪೌಂಡ್ಸ್’ ಎಂಬ ಪ್ರೌಢ ಪ್ರಬಂಧ ಮಂಡಿಸಿದ್ದಕ್ಕಾಗಿ ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿ ಪ್ರದಾನ ಮಾಡಿದೆ ಎಂದು ವಿವಿ ಪ್ರಕಟಣೆ ತಿಳಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 