ರಾಜ್ಯ ಮಟ್ಟದ ಪ್ರತಿಭಾ ಕಾರಂಜಿಗೆ ಪ್ರಜ್ಞಾ ಹಟ್ಟಿ ಆಯ್ಕೆ
Pragya Hatti selected for state-level talent show
ರಬಕವಿ-ಬನಹಟ್ಟಿ 16: ಮುಧೋಳದಲ್ಲಿ ನಡೆದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಯಲ್ಲಿ ರಾಮಪುರದ ಜ್ಞಾನೋದಯ ಶಿಕ್ಷಣ ಸಂಘದ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಪ್ರಜ್ಞಾ ಶಂಕರ ಹಟ್ಟಿ ಇವಳು ಭರತನಾಟ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು, ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಇವಳ ಸಾಧನೆಯನ್ನು ಸಂಸ್ಥೆಯ ಚೇರಮನ್ನರು, ಪದಾಧಿಕಾರಿಗಳು, ಶಾಲಾ ಮುಖ್ಯೋಪಾಧ್ಯಾಯರು ಮತ್ತು ಬೋಧಕ-ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 