ಕಾಗವಾಡ

ಇಂದು ಜುಗೂಳದಲ್ಲಿ ಪ್ರಜಾಸೇವೆ ಆಂದೋಲನ

ಇಂದು ಜುಗೂಳದಲ್ಲಿ ಪ್ರಜಾಸೇವೆ ಆಂದೋಲನ

ಲೋಕದರ್ಶನ ವರದಿ 

ಕಾಗವಾಡ 09: ತಾಲೂಕಿನ ಜುಗೂಳ ಗ್ರಾಮದ   ಮಲ್ಲಿಕಾರ್ಜುನ ದೇವಾಲಯದ ಸಭಾಭವನದಲ್ಲಿ ಶನಿವಾರ ದಿ. 10 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 3 ಗಂಟೆಯ ವರೆಗೆ ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲವನ್ನು ಹಮ್ಮಿಕೊಳ್ಳಲಾಗಿದೆ. 

ಈ ಸಭೆಯಲ್ಲಿ ತಾಲೂಕಿನ ಎಲ್ಲ ಇಲಾಖೆಗಯ ಅಧಿಕಾರಿಗಳು ಉಪಸ್ಥಿತರಿದ್ದು, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲಿದ್ದಾರೆ. ಆದ್ದರಿಂದ ಜುಗೂಳ, ಶಿರಗುಪ್ಪಿ, ಮಂಗಾವತಿ, ಶಹಾಪೂರ ಮತ್ತು ಸುತ್ತಮುತ್ತಲಿನ ಗ್ರಾಮದ ಸಾರ್ವಜನಿಕರು ಇದರ ಲಾಭ ಪಡೆದುಕೊಳ್ಳಬೇಕೆಂದು ತಹಶೀಲ್ದಾರ ರವೀಂದ್ರ ಹಾದಿಮನಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ. 


ಸುದ್ದಿ ಓದಿ