ತ್ರೋಬಾಲ್ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಪ್ರಸಾದ, ಪ್ರೀತಿ ಮಾದರ
ಲೋಕದರ್ಶನ ವರದಿ
ತಾಂಬಾ 17 : ಗ್ರಾಮದ ಸಂಗನ ಬಸವೇಶ್ವರ ಪದವಿ ಪೂರ್ವಕಾಲೇಜಿನ ವಿದ್ಯಾರ್ಥಿಗಳಾದ ಪ್ರಸಾದ ಮಾದರ, ಪ್ರೀತಿ ಮಾದರ ಅವರು ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ತ್ರೋಬಾಲ ಪಂದ್ಯದಲ್ಲಿ ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಅವರಿಗೆ ಸಂಸ್ಥೆಯ ಆಡಳಿತ ಮಂಡಳಿ ಹಾಗೂ ಪ್ರಾಚಾರ್ಯರು ಉಪನ್ಯಾಸಕರು ದೈಹಿಕ ಶಿಕ್ಷಕರು ಅಭಿನಂದನೆ ಸಲ್ಲಿಸಿದ್ದಾರೆ.