ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಬಾಲಮಂದಿರ ಪ್ರೌಢಶಾಲೆಯ ಪ್ರಶಾಂತ ದ್ವಿತೀಯ
Prashanth of Balamandir High School came second in the state-level sports meet.
ಲೋಕದರ್ಶನ ವರದಿ
ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಬಾಲಮಂದಿರ ಪ್ರೌಢಶಾಲೆಯ ಪ್ರಶಾಂತ ದ್ವಿತೀಯ
ಕಾರವಾರ 05: ದಕ್ಷಿಣಕನ್ನಡ ಜಿಲ್ಲಾಡಳಿತ,ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ದಕ್ಷಿಣಕನ್ನಡ ಜಿಲ್ಲೆ ಇವರ ನೇತೃತ್ವದಲ್ಲಿ ಮೂಡಬಿದ್ರಿ ಇಲ್ಲಿ ನಡೆದದೈಹಿಕ ಶಿಕ್ಷಕರ ದೈಹಿಕ ಶಿಕ್ಷಣ ಉಪನ್ಯಾಸಕರ ಮತ್ತು ಅಧಿಕಾರಿಗಳ ರಾಜ್ಯಮಟ್ಟದ ಕ್ರೀಡಾಕೂಟ 3 ಕಿಮೀ ನಡಿಗೆ ಸ್ಪರ್ಧೆಯಲ್ಲಿ ಕಾರವಾರದ ಬಾಲಮಂದಿರ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಪ್ರಶಾಂತ ರಾಮಚಂದ್ರ ನಾಯ್ಕ ಇವರು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.
ಇವರ ಈ ಸಾಧನೆಗೆ ಕಾರವಾರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರಾದ ಶ್ರೀ ಎಸ್.ಪಿ.ಕಾಮತ, ಉಪಾಧ್ಯಕ್ಷರಾದ ಶ್ರೀ ಅನಿರುದ್ಧ ಹಳದಿಪುರ ಹಾಗೂ ಆಡಳಿತಾಧಿಕಾರಿ ಶ್ರೀ ಜಿ.ಪಿ.ಕಾಮತ ಮತ್ತು ಬಾಲಮಂದಿರ ಪ್ರೌಢಶಾಲೆಯ ಮುಖ್ಯಾಧ್ಯಾಪಕಿ ಶ್ರೀಮತಿ ಅಂಜಲಿ ಮಾನೆ ಅಭಿನಂದನೆ ಸಲ್ಲಿಸಿರುತ್ತಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 