ಎಸ್.ಆರ್ ಬೊಮ್ಮಾಯಿ 102ನೇ ಜನ್ಮ ದಿನೋತ್ಸವ ಪ್ರಯುಕ್ತ ಪ್ರತಿಭಾ ಪುರಸ್ಕಾರ
Pratibha Award on the occasion of S.R. Bommai's 102nd birth anniversary
ಶಿಗ್ಗಾವಿ 06: ಪಟ್ಟಣದ ಸವಣೂರ ರಸ್ತೆಯಲ್ಲಿರುವ ಬಸವರಾಜ ಬೊಮ್ಮಾಯಿ ಅವರ ನಿವಾಸದಲ್ಲಿ ದಿ 6 ರಂದು ಶನಿವಾರ ಮಧ್ಯಾಹ್ನ 12 ಗಂಟೆಗೆ ಎಸ್.ಆರ್ ಬೊಮ್ಮಾಯಿಯವರ 102ನೇ ಜನ್ಮ ದಿನೋತ್ಸವ ಪ್ರಯುಕ್ತ ಶಿಗ್ಗಾವ್ ವಿಧಾನಸಭಾ ಮತಕ್ಷೇತ್ರದ ಪದವಿ ಮಹಾವಿದ್ಯಾಲಯಗಳಲ್ಲಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರದ ಅಂಗವಾಗಿ ಬಹುಮಾನ ಹಾಗೂ ಸನ್ಮಾನ ಸಮಾರಂಭವನ್ನು ಏರಿ್ಡಸಲಾಗಿದೆ. ಆದಕಾರಣ ಭಾರತೀಯ ಜನತಾ ಪಾರ್ಟಿ ಪ್ರಮುಖರು, ಪದಾಧಿಕಾರಿಗಳು, ಕಾರ್ಯಕರ್ತರು, ಅಭಿಮಾನಿಗಳು ಮತ್ತು ಸಾರ್ವಜನಿಕರು ಈ ಸಮಾರಂಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮಂಡಲದ ಅಧ್ಯಕ್ಷ ವಿಶ್ವನಾಥ ಹರವಿ ತಿಳಿಸಿದ್ದಾರೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 