ಎಸ್‌.ಆರ್ ಬೊಮ್ಮಾಯಿ 102ನೇ ಜನ್ಮ ದಿನೋತ್ಸವ ಪ್ರಯುಕ್ತ ಪ್ರತಿಭಾ ಪುರಸ್ಕಾರ

ಎಸ್‌.ಆರ್ ಬೊಮ್ಮಾಯಿ 102ನೇ ಜನ್ಮ ದಿನೋತ್ಸವ ಪ್ರಯುಕ್ತ ಪ್ರತಿಭಾ ಪುರಸ್ಕಾರ Pratibha Award on the occasion of S.R. Bommai's 102nd birth anniversary

ಶಿಗ್ಗಾವಿ 06: ಪಟ್ಟಣದ ಸವಣೂರ ರಸ್ತೆಯಲ್ಲಿರುವ ಬಸವರಾಜ ಬೊಮ್ಮಾಯಿ ಅವರ ನಿವಾಸದಲ್ಲಿ ದಿ 6 ರಂದು ಶನಿವಾರ ಮಧ್ಯಾಹ್ನ 12 ಗಂಟೆಗೆ ಎಸ್‌.ಆರ್ ಬೊಮ್ಮಾಯಿಯವರ 102ನೇ ಜನ್ಮ ದಿನೋತ್ಸವ ಪ್ರಯುಕ್ತ ಶಿಗ್ಗಾವ್ ವಿಧಾನಸಭಾ ಮತಕ್ಷೇತ್ರದ ಪದವಿ ಮಹಾವಿದ್ಯಾಲಯಗಳಲ್ಲಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರದ ಅಂಗವಾಗಿ ಬಹುಮಾನ ಹಾಗೂ ಸನ್ಮಾನ ಸಮಾರಂಭವನ್ನು ಏರಿ​‍್ಡಸಲಾಗಿದೆ. ಆದಕಾರಣ ಭಾರತೀಯ ಜನತಾ ಪಾರ್ಟಿ ಪ್ರಮುಖರು, ಪದಾಧಿಕಾರಿಗಳು, ಕಾರ್ಯಕರ್ತರು, ಅಭಿಮಾನಿಗಳು ಮತ್ತು ಸಾರ್ವಜನಿಕರು ಈ ಸಮಾರಂಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮಂಡಲದ ಅಧ್ಯಕ್ಷ ವಿಶ್ವನಾಥ ಹರವಿ ತಿಳಿಸಿದ್ದಾರೆ.