ರಂಗಪ್ಪಜ್ಜನ ಜಾತ್ರಾ ನಿಮಿತ್ತ ಪೂರ್ವಭಾವಿ ಸಭೆ
Preliminary meeting for Rangappajja Jatra
ಬೆಟಗೇರಿ 21 : ದಿ. 28 ರಂದು ನಡೆಯಲಿರುವ 97ನೇ ಜೋಡು ರಥೋತ್ಸವದ ಅಂಗವಾಗಿ ನರಸಾಪೂರ ಸಮಸ್ತ ಗ್ರಾಮಸ್ತರ ಆರೋಗ್ಯ ಇಲಾಖೆ ಹೆಸ್ಕಾಂ, ಗ್ರಾಮ ಪಂಚಾಯತಿ ಸಿಬ್ಬಂದಿ ಹಾಗೂ ಸದಸ್ಯರು, ಪೊಲೀಸ್ ಸಿಬ್ಬಂದಿ ಸಭೆಯನ್ನು ದಿನಾಂಕ 22 ರಂದು ಗುರುವಾರ ಮುಂಜಾನೆ 8 ಗಂಟೆಗೆ ನರಸಾಪೂರ ಗ್ರಾಮದ ಹನುಮಪ್ಪ ದೇವಸ್ಥಾನದಲ್ಲಿ ಸಭೆಯನ್ನು ಕರೆಯಲಾಗಿದೆ. ಆದ್ದರಿಂದ ಸರ್ವರು ಸಭೆಯಲ್ಲಿ ಪಾಲ್ಗೊಳ್ಳಬೇಕೆಂದು ರಂಗಾವಧೂತರ ಕಮೀಟಿ ಹಾಗೂ ಗ್ರಾಮಸ್ಥರು ವಿನಂತಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 