ಬೆಟಗೇರಿಯಲ್ಲಿ 30ನೇ ಹುಟ್ಟುಹಬ್ಬ ಆಚರಣೆಗೆ ಸಿದ್ಧತೆ
Preparations for 30th birthday celebration in Betageri
ಲೋಕದರ್ಶನ ವರದಿ
ಬೆಟಗೇರಿ, ಆ. 23: ಗದಗ ಜಿಲ್ಲೆ ಅಸ್ತಿತ್ವಕ್ಕೆ ಬಂದು 29 ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ, 30ನೇ ಹುಟ್ಟುಹಬ್ಬವನ್ನು ಸೋಮವಾರ (ಆ. 24) ಆಚರಿಸಲು ಬೆಟಗೇರಿ ರೈಲ್ವೆ ಹೋರಾಟ ಸಮಿತಿ ನಿರ್ಧರಿಸಿದೆ. ಬೆಟಗೇರಿ ಕೆ.ಸಿ. ಪಾರ್ಕ್ನಲ್ಲಿ ಸೋಮವಾರ ಬೆಳಗ್ಗೆ 10.30ಕ್ಕೆ 30ನೇ ಹುಟ್ಟುಹಬ್ಬದ ಆಚರಣೆ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಸಮಿತಿ ಸದಸ್ಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಮಿತಿ ಅಧ್ಯಕ್ಷ ಗಣೇಶಸಿಂಗ್ ಬ್ಯಾಳಿ ಮನವಿ ಮಾಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 