ಅಧ್ಯಕ್ಷ- ಉಪಾಧ್ಯಕ್ಷರಾಗಿಆಯ್ಕೆ
ಶಿಗ್ಗಾವಿ : ಪಟ್ಟಣದ ಅರ್ಬನ ಕೋ ಆಪರೇಟಿವ್ ಬ್ಯಾಂಕಿನಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೆ ನೆಡೆದು ನೂತನ ಅಧ್ಯಕ್ಷರಾಗಿ ಜಗದೀಶ ತೊಂಡಿಹಾಳ ಹಾಗೂ ಉಪಾಧ್ಯಕ್ಷರಾಗಿ ಈಶ್ವರಪ್ಪ ವನಹಳ್ಳಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಎಸ್.ಜಿ.ಸುಣಗಾರ ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸಿ ನೂತನ ಪದಾಧಿಕಾರಿಗಳ ಹೆಸರುಗಳನ್ನು ಘೋಷಣೆ ಮಾಡಿದ್ದಾರೆ.