ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಎರಡು ದಿನಗಳ ಕೇರಳ ಭೇಟಿ
ನವದೆಹಲಿ, 19 : ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಕೇರಳ ರಾಜ್ಯಕ್ಕೆ ಎರಡು ದಿನಗಳ ಭೇಟಿ ನೀಡಲಿದ್ದು ಮಂಗಳವಾರ ಸಂಜೆ ಕಣ್ಣೂರು ತಲುಪಲಿದ್ದಾರೆ. ಬುಧವಾರ ನಡೆಯಲಿರುವ ವಿಶೇಷ ಕಾರ್ಯಕ್ರಮದಲ್ಲಿ ಅವರು ಎಜಿಮಲಾದ ಭಾರತೀಯ ನೌಕಾ ಅಕಾಡೆಮಿಯಲ್ಲಿ ಪ್ರೆಸಿಡೆಂಟ್ಸ್ ಕಲರ್ ನೀಡಿ ಗೌರವಿಸಲಿದ್ದಾರೆ. ಶ್ರೇಷ್ಠತೆಯ ಸಂಕೇತವಾದ ಪ್ರೆಸಿಡೆಂಟ್ಸ್ ಕಲರ್, ಯುದ್ಧ ಮತ್ತು ಶಾಂತಿ ಎರಡೂ ಸಂದರ್ಭಗಳಲ್ಲೂ ತೋರುವ ಬದ್ಧತೆ ಮತ್ತು ಮೌಲ್ಯಯುತ ಕೊಡುಗೆಯಿಂದ ಪಡೆಯುವಂತಹುದಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 