ಅಂಗನವಾಡಿ ಕೇಂದ್ರಕ್ಕೆ ಅಧ್ಯಕ್ಷರಾದ ಯು.ನಿಸಾರ್ ಅಹಮದ್ ಅವರು ಬುಧವಾರ ಭೇಟಿ
President U. Nisar Ahmed visited the Anganwadi Center on Wednesday
ಲೋಕದರ್ಶನ ವರದಿ
ಗದಗ 08 : ಗಂಗಿಮಡಿಯಲ್ಲಿರುವ ಅಂಗನವಾಡಿ ಕೇಂದ್ರಕ್ಕೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾದ ಯು.ನಿಸಾರ್ ಅಹಮದ್ ಅವರು ಬುಧವಾರ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಅಮಿತ ಬಿದರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ರಾಧಾ ಮಣ್ಣೂರ ಮುಕ್ತಾರ ಮೌಲ್ವಿ, ಹುಯಿಲಗೋಳ, ಮುಜಾಬುಲ್ಲಾ ಜಾಫರ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 