ಧಾರವಾಡದಲ್ಲಿ ಪ್ರೈಡ್ ಮಾಸಾಚರಣೆ: ಹಕ್ಕುಗಳ ಕುರಿತು ಜಾಗೃತಿ
Pride Month celebration in Dharwad: Awareness about rights
ಲೋಕದರ್ಶನ ವರದಿ
ಧಾರವಾಡ 30 : ಎಫ್ಪಿಎಐ ಧಾರವಾಡ ಶಾಖೆ ಹಾಗೂ ಧಾರವಾಡ ಜಿಲ್ಲಾ ಪೊಲೀಸ್ ಇಲಾಖೆಯ ಸಹಯೋಗದಲ್ಲಿ ಜೂನ್ 30ರಂದು ಪ್ರೈಡ್ ಮಾಸ (ಕಡಿಜಜ ಒಠಣ) ಅಂಗವಾಗಿ ಜಾಗೃತಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಡಾ. ಸುಜಾತಾ ಎಸ್. ಆಣಿಶೆಟ್ಟರ್ ಅವರು ಐಉಃಖಿಕಿ+ ಸಮುದಾಯದ ಹಕ್ಕುಗಳು, ಸಮಾನತೆ, ಸಾಮಾಜಿಕ ಸ್ವೀಕಾರ ಹಾಗೂ ಅವರು ಎದುರಿಸುವ ಸವಾಲುಗಳ ಕುರಿತು ಉಪನ್ಯಾಸ ನೀಡಿದರು. ಪೊಲೀಸ್ ಇನ್ಸ್ಪೆಕ್ಟರ್ ಫಕ್ಕೀರ್ಪ ಡೊಕ್ಕಣ್ಣವರ ಮಾತನಾಡಿ, ಪೊಲೀಸ್ ಸಿಬ್ಬಂದಿಯಲ್ಲಿ ಐಉಃಖಿಕಿ+ ಸಮುದಾಯದ ಬಗ್ಗೆ ಅರಿವು ಮತ್ತು ಸಂವೇದನಾಶೀಲತೆ ಹೆಚ್ಚಿಸಲು ಇಂತಹ ಕಾರ್ಯಕ್ರಮಗಳು ಸಹಕಾರಿಯಾಗುತ್ತವೆ ಎಂದು ತಿಳಿಸಿದರು.
ಎಫ್ಪಿಎಐ ಕಾರ್ಯಕ್ರಮ ಅಧಿಕಾರಿ ಎನ್.ಎಫ್. ಮಡಿವಾಳ ಸ್ವಾಗತಿಸಿದರು. ಉಪನೀರೀಕ್ಷಕರಾದ ರಾಜು ಗುಡನಟ್ಟಿ, ಪ್ರಕಾಶ ಜೋಡಳ್ಳಿ ಸೇರಿದಂತೆ 100ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 