ಮನರಂಜನೆ

ಪುನೀತ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ಪುನೀತ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ನವದೆಹಲಿ, ಅ. 29: ರಾಷ್ಟ್ರಪ್ರಶಸ್ತಿ ಪುರಸ್ಕೃತ ನಟ ಪುನೀತ್ ರಾಜ್ ಕುಮಾರ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ, “ವಿಧಿಯ ಕ್ರೂರ ತಿರುವು ನಮ್ಮಿಂದ ಒಬ್ಬ ಸಮೃದ್ಧ ಮತ್ತು ಪ್ರತಿಭಾವಂತ ನಟ ಪುನೀತ್ ರಾಜ್‌ಕುಮಾರ್ ಅವರನ್ನು ಕಿತ್ತುಕೊಂಡಿದೆ. ಇದು ಅಗಲಿಕೆಯ ವಯಸ್ಸಾಗಿರಲಿಲ್ಲ. ಮುಂಬರುವ ಪೀಳಿಗೆಗಳು ಅವರ ಚಿತ್ರಗಳು ಮತ್ತು ಅದ್ಭುತ ವ್ಯಕ್ತಿತ್ವಕ್ಕಾಗಿ ಅವರನ್ನು ಪ್ರೀತಿಯಿಂದ ನೆನಪಿಸಿಕೊಳ್ಳುತ್ತವೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ” ಎಂದು ಹೇಳಿದ್ದಾರೆ.

ಸುದ್ದಿ ಓದಿ