ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 19ನೇ ಕಂತು ಬಿಡುಗಡೆಗೊಳಿಸಿದ ಪ್ರಧಾನಿ ಮೋದಿ
Prime Minister Modi released the 19th installment of Pradhan Mantri Kisan Samman Nidhi Yojana
ಭಾಗಲ್ಪುರ 24: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 19ನೇ ಕಂತನ್ನು ಸೋಮವಾರ ಬಿಡುಗಡೆ ಮಾಡಿದ್ದು, ದೇಶಾದ್ಯಂತ 9.8 ಕೋಟಿ ರೈತರ ಬ್ಯಾಂಕ್ ಖಾತೆಗಳಿಗೆ 22,000 ಕೋಟಿ ರೂ.ಗಳಿಗೂ ಹೆಚ್ಚು ಹಣವನ್ನು ವರ್ಗಾಯಿಸಿದರು.
ಬಿಹಾರದಲ್ಲಿ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ ಪ್ರಧಾನಿ ಮೋದಿ, ಪಿಎಂ ಕಿಸಾನ್ ಸಮ್ಮಾನ್ ಕಂತು ಸಹ ಬಿಡುಗಡೆ ಮಾಡಿದರು. ಈ ವೇಳೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಉಪಸ್ಥಿತರಿದ್ದರು.
ಹಲವಾರು ಕೇಂದ್ರ ಸಚಿವರು, ಸಂಸದರು ಮತ್ತು ಶಾಸಕರು ಹಾಗೂ ಕೇಂದ್ರ, ರಾಜ್ಯದ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 