ಬೈಲಹೊಂಗಲ

ಪ್ರಿಯಾಂಕ ಹಿರೇಮಠ ಪ್ರಥಮ

ಪ್ರಿಯಾಂಕ ಹಿರೇಮಠ ಪ್ರಥಮ

ಬೈಲಹೊಂಗಲ 27: ಮತದಾರರ ಸಾಕ್ಷರತಾ ಕ್ಲಬ್ ವತಿಯಿಂದ ಬೆಳಗಾವಿಯಲ್ಲಿ ನಡೆಸಲಾದ ಬೆಳಗಾವಿ ಜಿಲ್ಲಾಟ್ಟದ ಇಂಗ್ಲಿμï  ಪ್ರಬಂಧ ಸ್ಪರ್ಧೆಯಲ್ಲಿ ಬೈಲಹೊಂಗಲದ ಕೆ.ಎಲ್.ಇ ಸಂಸ್ಥೆಯ ಪದವಿಪೂರ್ವ ಮಹಾವಿದ್ಯಾಲಯದ  ಪಿಯುಸಿ  ಪ್ರಥಮ ವರ್ಷದ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಪ್ರಿಯಾಂಕ  ಸಂಗಯ್ಯಾ  ಹಿರೇಮಠ ಪ್ರಥಮ ಸ್ಥಾನ ಪಡೆಯುವ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. 

ಈ ಮೂಲಕ ಸಂಸ್ಥೆಗೆ ಕೀರ್ತಿ ತಂದಿದ್ದಾಳೆ. ವಿದ್ಯಾರ್ಥಿನಿಯ ಸಾಧನೆಗೆ ಕೆ.ಎಲ್.ಇ ಸಂಸ್ಥೆಯ ಅಧ್ಯಕ್ಷರು,  ಆಡಳಿತ ಮಂಡಳಿ ಹಾಗೂ ಪ್ರಾಚಾರ್ಯರು, ಸಿಬ್ಬಂದಿ ವರ್ಗದವರು ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ. ವಿದ್ಯಾರ್ಥಿನಿಗೆ ರಾಜ್ಯಶಾಸ್ತ್ರದ ಉಪನ್ಯಾಸಕಿಯಾದ ಸವಿತಾ ರೊಟ್ಟಿ ಅವರು ಮಾರ್ಗದರ್ಶನ ನೀಡಿದ್ದರು.

ಸುದ್ದಿ ಓದಿ