ರಂಗೋಲಿ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ
Prize distribution to the winners of the Rangoli competition
ಕೊಪ್ಪಳ 31: ಇನ್ನರ್ ವೀಲ್ ಕ್ಲಬ್ :ಗಣೇಶ ಹಬ್ಬದ ಪ್ರಯುಕ್ತ ರಂಗೋಲಿ ಸ್ಪರ್ಧೆ ಕೊಪ್ಪಳ : ನಗರದ ಗವಿಶ್ರೀ ನಗರದ ಮೂರನೇ ಕ್ರಾಸಿನಲ್ಲಿ ಗಣೇಶ ಹಬ್ಬದ ಪ್ರಯುಕ್ತ ಮಹಿಳೆಯರಿಗೆ ರಂಗೋಲಿ ಸ್ಪರ್ಧೆಯನ್ನು ಕೊಪ್ಪಳ ಇನ್ನರ್ ವೀಲ್ ಕ್ಲಬ್ ಏರಿ್ಡಸಿ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.
ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದ ಪ್ರಥಮ,ದ್ವಿತೀಯ, ತೃತೀಯ ಬಹುಮಾನಗಳನ್ನು ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ್, ಲಕ್ಷ್ಮಿ ಸಿ.ವಿ.ಚಂದ್ರಶೇಖರ್ ವಿತರಿಸಿದರು.ಕಾರ್ಯಕ್ರಮದಲ್ಲಿ ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ಮಧುಶೆಟ್ಟರ್,ಋಓ ಹೇಮಾ ಬಳ್ಳಾರಿ, ಡಿಸ್ಟಿಕ್ ಋಓ ಶರಣಮ್ಮ ಪಾಟೀಲ್, ಸಂಪಾದಕಿ ಸುಧಾ ಶೆಟ್ಟರ್, ಇನ್ನರ್ ವೀಲ್ ಕ್ಲಬ್ ಸದಸ್ಯರಾದ ಜ್ಯೋತಿ ಮಟ್ಟಿ, ಸುಜಾತ ಹಲಗೇರಿ, ರತ್ನ ಶೆಟ್ಟರ್, ಇನ್ನು ಅನೇಕ ಸದಸ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 