ಮಂತ್ರಾಲಯದ ಡಾ.ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ ಶೋಭಯಾತ್ರೆ
Procession of Dr. Subudhendra Theertha Sripadamgala of Mantralaya
ಲೋಕದರ್ಶನ ವರದಿ
ಯಲಬುರ್ಗಾ 11 : ಪಟ್ಟಣದ ರಾಘವೇಂದ್ರ ಸ್ವಾಮಿಗಳವರ ಮಠದ 50ನೇ ವರ್ಷದ ಸುವರ್ಣ ಮಹೋತ್ಸವದ ನಿಮಿತ್ಯ ಮಂತ್ರಾಲಯದ ಡಾ.ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಶೋಭಯಾತ್ರೆ ಶುಕ್ರವಾರ ಸಂಜೆ ವಿಜೃಂಭಣೆಯಿಂದ ನಡೆಯಿತು.ಇಲ್ಲಿಯ ಪಾಂಡುರಂಗ ದೇವಸ್ಥಾನದಿಂದ ಆರಂಭಗೊಂಡ ಮಂತ್ರಾಲಯದ ಡಾ.ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಶೋಭಯಾತ್ರೆ ವಿವಿಧ ವಾಧ್ಯ ಮೇಳದೊಂದಿಗೆ ಪಟ್ಟಣದ ಪ್ರಮುಖ ರಸ್ತೆಗಳ ಮೂಲಕ ಯಾತ್ರೆ ನಡೆಯಿತು. ನಂತರ ಮಂತ್ರಾಲಯದ ಡಾ.ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಶೋಭಯಾತ್ರೆಯು ರಾಘವೇಂದ್ರ ಸ್ವಾಮಿಗಳ ಮಠಕ್ಕೆ ತೆರಳಿತು. ಈ ಶೋಭಯಾತ್ರೆಯಲ್ಲಿ ರಾಘವೇಂದ್ರ ಸ್ವಾಮಿಗಳ ಮಠದ ಅಪಾರ ಭಕ್ತ ಸಮೂಹ ಭಾಗವಹಿಸಿ ಶ್ರೀಗಳ ಆಶೀರ್ವಾದ ಪಡೆದು ಪುನೀತರಾದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 