ಬ್ಯಾಡ್ಗಿ

ವಿಶ್ವ ಗುರು ಜಗಜ್ಯೋತಿ ಬಸವೇಶ್ವರರ ಭಾವ ಚಿತ್ರದ ಮೆರವಣಿಗೆ

ವಿಶ್ವ ಗುರು ಜಗಜ್ಯೋತಿ ಬಸವೇಶ್ವರರ ಭಾವ ಚಿತ್ರದ ಮೆರವಣಿಗೆ

ಬ್ಯಾಡಗಿ 21 :   ನೆಹರೂ ನಗರದ ಸೋಮೇಶ್ವರ ದೇವಸ್ಥಾನದಿಂದ ವಿಶ್ವ ಗುರು ಜಗಜ್ಯೋತಿ ಬಸವೇಶ್ವರರ ಭಾವ ಚಿತ್ರದ ಮೆರವಣಿಗೆ ನಡೆಸಲಾಯಿತು. ನೆಹರೂ ನಗರದ ಎಲ್ಲ ಬೀದಿಗಳಲ್ಲಿ ಮೆರವಣಿಗೆ ನಡೆಯಿತು. 

ಸುದ್ದಿ ಓದಿ