ಪಂ. ಪುಟ್ಟರಾಜ ಕವಿ ಗವಾಯಿಗಳವರ ಭಾವಚಿತ್ರ ಮೆರವಣಿಗೆ
Procession of the portrait of Pt. Puttaraja Kavi Gawai
ಗದಗ 25: ನಗರದ ಶ್ರೀ ವೀರೇಶ್ವರ ಪುಣ್ಯಾಶ್ರಮದಲ್ಲಿ ಗಾನಯೋಗಿ ಪಂ.ಪುಟ್ಪರಾಜ ಸೇವಾ ಸಮಿತಿ ವತಿಯಿಂದ ಪಂ. ಪುಟ್ಟರಾಜ ಕವಿ ಗವಾಯಿಗಳವರ 16ನೇ ಪುಣ್ಯ ಸ್ಮರಣೋತ್ಸವದ ಅಂಗವಾಗಿ ಪಂ.ಪುಟ್ಟರಾಜ ಗುರುವರ್ಯರ ಭಾವಚಿತ್ರ ಮೆರವಣಿಗೆ ಅದ್ದೂರಿಯಾಗಿ ಜರುಗಿತು. ಈ ಸಂದರ್ಭದಲ್ಲಿ ಅಪಾರ ಭಕ್ತರು, ಕಲಾತಂಡಗಳು, ಮಹಿಳೆಯರ ಕುಂಭಮೇಳ ಸೇರಿದಂತೆ ಮುಂತಾದವರು ಭಾಗವಹಿಸಿದ್ದರು.
ಗಣೇಶ ವಿಸರ್ಜನೆ ವೇಳೆ ದುರಂತ : ಬೆಳಗಾವಿಯ ಯುವಕ ನೀರಲ್ಲಿ ಮುಳುಗಿ ಸಾವು
ಚನ್ನಮ್ಮ ಪ್ರತಿಮೆ ಪ್ರತಿಷ್ಠಾಪನೆಗೆ ನವೆಂಬರ 1ರ ಗಡುವು ನೀಡಿದ ಕನ್ನಡ ಸಂಘಟನೆಗಳು
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ 