ಪ್ರೊ. ಅಮೀತ್ ವಿ. ಕುಲಕರ್ಣಿ ಅವರಿಗೆ ಪಿಎಚ್.ಡಿ. ಪದವಿ ಪ್ರದಾನ
Prof. Ameet V. Kulkarni has a Ph.D. Graduation
ಬೆಳಗಾವಿ 09: ಕೆಎಲ್‌ಎಸ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಎಜ್ಯುಕೇಶನ್ ಅಂಡ್ ರಿಸರ್ಚ್ (ಕೆಎಲ್‌ಎಸ್ ಐಎಂಇಆರ್) ನ ಅಧ್ಯಾಪಕರಾದ ಪ್ರೊ. ಅಮೀತ್ ವಿ. ಕುಲಕರ್ಣಿ ಅವರು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು), ಬೆಳಗಾವಿ ಯಿಂದ ಪಿಎಚ್.ಡಿ. ಪದವಿ ಪಡೆದಿದ್ದಾರೆ.
ಅವರು ಮಂಡಿಸಿದ ಪ್ರಬಂಧದ ಶೀರ್ಷಿಕೆ:
“ಅನ್ ಅನಾಲಿಸಿಸ್ ಆಫ್ ಕಸ್ಟಮರ್ ಸ್ಯಾಟಿಸ್ಫ್ಯಾಕ್ಷನ್ ಆನ್ ಡಿಸ್ರಿ್ಟವ್ ಇನೋವೇಷನ್ಸ್ ಟುವರ್ಡ್ಸ ಗ್ರೀನ್ ಮಾರ್ಕೆಟಿಂಗ್ ಇನಿಶಿಯಟಿವ್ಸ್ ಇನ್ ಆಟೊಮೊಬೈಲ್ ಸೆಕ್ಟರ್ ವಿತ್ ರೆಫರೆನ್ಸ್ ಟು ಸೆಲೆಕ್ಟ್ ಡಿಸ್ಟ್ರಿಕ್ಟ್ಸ ಆಫ್ ಕರ್ನಾಟಕ.”
ಈ ಸಂಶೋಧನೆಯನ್ನು ಅವರು ಡಾ. ಬಸವರಾಜ ಕುಡಚಿಮಠ, ಸಹ ಪ್ರಾಧ್ಯಾಪಕರು, ವಿಟಿಯು ಆರ್‌ಆರ್ಸಿ, ಬೆಳಗಾವಿ ಇವರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ.
ಈ ಸಾಧನೆಯ ಹಿನ್ನೆಲೆಯಲ್ಲಿ ಕೆಎಲ್‌ಎಸ್ ಐಎಂಇಆರ್ನ ನಿರ್ವಹಣಾ ಮಂಡಳಿ, ನಿರ್ದೇಶಕರು ಹಾಗೂ ಸಿಬ್ಬಂದಿವರ್ಗ ಪ್ರೊ. ಕುಲಕರ್ಣಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 