ಪ್ರೊ ಸಂದೀಪ ಬೂದಿಹಾಳ ಗೃಹಪ್ರವೇಶ
Prof. Sandeep Boodihal's housewarming
ಹುಬ್ಬಳ್ಳಿ 22: ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ(ರಿ)ದ ರಾಜ್ಯಾಧ್ಯಕ್ಷರು, ಕರ್ನಾಟಕ ವಿಶ್ವವಿದ್ಯಾಲಯದ ಮಾಜಿ ಸಿಂಡಿಕೇಟ ಸದಸ್ಯರು, ಶಿಕ್ಷಕರ ಮುಖಂಡರು, ಹಿತೈಸಿಗಳು, ಆತ್ಮೀಯರಾದ ಪ್ರೊ ಸಂದೀಪ ಬೂದಿಹಾಳ ಅವರು ಕೋಟಿಲಿಂಗನಗರದಲ್ಲಿ ಹೊಸದಾಗಿ ಕಟ್ಟಿಸಿದ ಮನೆಯ ಈಶಾವಾಸ್ಯಂ ಗೃಹಪ್ರವೇಶ ಸಮಾರಂಭದಲ್ಲಿ ಪ್ರೊ ಸಂದೀಪ ಬೂದಿಹಾಳ ಅವರಿಗೆ ಮಾಲಾರೆ್ಣ ಮಾಡಿ ಗೌರವದಿಂದ ಆತ್ಮೀಯವಾಗಿ ಸನ್ಮಾನಿಸಿದರು.
ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಹೋಟೆಲ್ ಉದ್ಯಮಿ ರಾಜೇಂದ್ರ ಶೆಟ್ಟಿ, ಆರಿ್ಟ.ತವನಪ್ಪನವರ, ಚನ್ನಬಸಪ್ಪ ಧಾರವಾಡಶೆಟ್ಟರ, ಮೃತ್ಯುಂಜಯ ಮಟ್ಟಿ, ಡಾ. ಲಿಂಗರಾಜ ಡಿ. ಹೊರಕೇರಿ, ಡಾ. ಮಹೇಶ ಡಿ. ಹೊರಕೇರಿ, ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘದ ಸಂಸ್ಥಾಪಕ ಅಧ್ಯಕ್ಷ ಡಾ. ರಘು ಅಕಮಂಚಿ, ಡಾ. ಜಯಾನಂದ ಹಟ್ಟಿ, ಡಾ. ಸಿ.ವಿ.ಮರಿದೇವರಮಠ, ಸುಮಾ, ಕಿರಣ ಗುಡ್ಡದಕೇರಿ, ಶರಾವತಿ, ಮಧುಸೂದನ ಕುಲಕರ್ಣಿ, ಸುನಿತಾ, ಬಸವರಾಜ ಕುಂದನಹಳ್ಳಿ, ಗಣ್ಯರು, ಮುಂತಾದವರು ಭಾಗವಹಿಸಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 