ಪ್ರೊ. ವೀರಣ್ಣ ಬಡಿಗೇರ ಗದಗ ಜಿಲ್ಲಾ ಖೋ-ಖೋ ತಾಂತ್ರಿಕ ನಿರ್ಣಾಯಕರಾಗಿ ಆಯ್ಕೆ
Prof. Veeranna Badigera elected as Gadag District Kho-Kho Technical Judge
ಗದಗ 27 : ಜಿಲ್ಲಾ ಖೋ-ಖೋ ಸಂಸ್ಥೆಯ ಕಾರ್ಯದರ್ಶಿಗಳು ಹಾಗೂ ಹಲವಾರು ಕ್ರೀಡಾ ಸ್ಪರ್ಧೆಗಳಲ್ಲಿ ನಿರ್ಣಾಯಕರಾಗಿ ಭಾಗವಹಿಸಿದ ಅನುಭವ ಹೊಂದಿದ ನಗರದ ಕೆ. ಎಲ್.ಇ. ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಗದಗ-ಬೆಟಗೇರಿ. ದೈಹಿಕ ಶಿಕ್ಷಣ ನಿರ್ದೇಶಕರಾದ ಪ್ರೊ.ವೀರಣ್ಣ ಬಡಿಗೇರ ಇವರು ಖೋ-ಖೋ ಫೆಡರೇಶನ ಆಫ್ ಇಂಡಿಯಾ ಹಾಗೂ ಕರ್ನಾಟಕ ರಾಜ್ಯ ಖೋ-ಖೋ ಸಂಸ್ಥೆ ಮತ್ತು ಗದಗ ಜಿಲ್ಲಾ ಖೋ-ಖೋ ಸಂಸ್ಥೆಯ ವತಿಯಿಂದ ತಾಂತ್ರಿಕ ನಿರ್ಣಾಯಕವಾಗಿ ಆಯ್ಕೆಯಾಗಿ 35 ನೇ ರಾಷ್ಟ್ರಮಟ್ಟದ ಸಬ್‌ಜೂನಿಯರ ಬಾಲಕ ಹಾಗೂ ಬಾಲಕಿಯರ ಖೋ-ಖೋ ಪಂದ್ಯಾವಳಿಗಳನ್ನು ನಡೆಸಲು ದಿನಾಂಕ 31ನೇ ಜನೇವರಿ 2026 ರಿಂದ 4 ನೇ ಫೆಬ್ರುವರಿ 2026 ರವರೆಗೆ ಹರಿಯಾಣ ರಾಜ್ಯದ ಕುರುಕ್ಷೇತ್ರದ ಥೀಮ್ ಪಾರ್ಕಗೆ ತೆರಳುತ್ತಿರುವುದು ಸಂತಸದ ವಿಷಯವೆಂದು ಕೆ.ಎಲ್.ಇ. ಸಂಸ್ಥೆಯ ಪದಾಧಿಕಾರಿಗಳು ಹಾಗೂ ಕೆ. ಎಲ್. ಇ. ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಸ್ಥಾನಿಕ ಆಡಳಿತ ಮಂಡಳಿಯವರು ಮತ್ತು ಪ್ರಾಚಾರ್ಯರನ್ನೊಳಗೊಂಡಂತೆ ಮಹಾವಿದ್ಯಾಲಯದ ಎಲ್ಲಾ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಹಾಗೂ ಗದಗಜಿಲ್ಲಾ ಖೋ-ಖೋ ಸಂಸ್ಥೆಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 