ಸಮಾಜ ಸೇವಾ ಸಿರಿ ರಾಜ್ಯ ಪ್ರಶಸ್ತಿಗೆ ಪ್ರೊ. ಸಾಲಿಮಠ ಆಯ್ಕೆ
ಲೋಕದರ್ಶನ ವರದಿ
ಹಾವೇರಿ17: ಧರ್ಮ ಚಿಂತಕ, ಯುವ ಸಾಹಿತಿ, ನಗರದ ಕೆ.ಎಲ್.ಇ. ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದ ವಾಣಿಜ್ಯ ಪ್ರಾಧ್ಯಾಪಕ ಪ್ರೊ. ಗುರುಪಾದಯ್ಯ ವೀ. ಸಾಲಿಮಠ ರಾಜ್ಯ ಮಟ್ಟದ 'ಸಮಾಜ ಸೇವಾ ಸಿರಿ' ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಇದೇ ಡಿ. 22 ರಂದು ಜಿಲ್ಲೆಯ ಹಿರೇಕೆರೂರ ತಾಲೂಕಿನ ಹಂಸಭಾವಿಯ ವಿಶ್ವ ವಿನೂತನ ರಾಷ್ಟ್ರೀಯ ಕಲೆ ಮತ್ತು ಸಾಂಸ್ಕೃತಿಕ ಅಕಾಡೆಮಿಯು ಹಮ್ಮಿಕೊಂಡಿರುವ 2018 ನೇ ಸಾಲಿನ ನುಡಿವೈಭವ ಹಾಗೂ ವಿವಿಧ ಕ್ಷೇತ್ರಗಳ ಸಾಧಕರುಗಳಿಗೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 