ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಪ್ರಗತಿ ಪರೀಶೀಲನ ಸಭೆ
ಲೋಕದರ್ಶನ ವರದಿ
ಕಾರವಾರ : ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಅವರ ಅಧ್ಯಕ್ಷತೆಯಲ್ಲಿ ಪ.ಜಾತಿ ಉಪಯೋಜನೆ ಮತ್ತು ಗಿರಿ ಜನ ಉಪಯೋಜನೆ ಕಾರ್ಯಕ್ರಮಗಳ ಪ್ರಗತಿ ಪರೀಶೀಲನೆಯು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆಯಿತು. ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ದೀಲೀಷ್ ಶಶಿ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಉಮೇಶ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.