ಮದ್ಯ ಮಾರಾಟ ನಿಷೇಧ
Prohibition of sale of liquor- Belgaum news
ಬೆಳಗಾವಿ, ಜ.9: ಜಿಲ್ಲಾಡಳಿತದ ವತಿಯಿಂದ ಜನೇವರಿ 12 ಹಾಗೂ 13 ರಂದು ಸಂಗೋಳ್ಳಿ ರಾಯಣ್ಣ ಉತ್ಸವವನ್ನು ಅತೀ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಸಂಗೋಳ್ಳಿ ರಾಯಣ್ಣ ಉತ್ಸವದ ಪ್ರಯುಕ್ತ ಸಾರ್ವಜನಿಕ ನೆಮ್ಮದಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ದಿ. 11 ರ ಸಂಜೆ 6 ಗಂಟೆಯಿಂದ ದಿನಾಂಕ:14-01-2025ರ ಮುಂಜಾನೆ 6 ಗಂಟೆಯ ವರೆಗೆ ಬೈಲಹೊಂಗಲ ತಾಲೂಕಿನ ಸಂಗೋಳ್ಳಿ ಗ್ರಾಮದ ವ್ಯಾಪ್ತಿಯಲ್ಲಿರುವ ಎಲ್ಲ ಮದ್ಯ/ಬಾರ್ ಅಂಗಡಿಗಳನ್ನು ಬಂದ್ ಮಾಡಿ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳಾದ ಮೊಹಮ್ಮದ್ ರೋಷನ್ ಅವರು ಆದೇಶ ಹೊರಡಿಸಿರುತ್ತಾರೆ.
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್ 