ಎಲಬುರ್ಗ

ಸರ್ಕಾರದ ರೈತ ವಿರೋಧಿ ನಡೆ ಖಂಡಿಸಿ ಪ್ರತಿಭಟನೆ

ಸರ್ಕಾರದ ರೈತ ವಿರೋಧಿ ನಡೆ ಖಂಡಿಸಿ ಪ್ರತಿಭಟನೆ

ಯಲಬುರ್ಗಾ 19:  ಗ್ರಾಮದಲ್ಲಿ ಭಾರತೀಯ ಜನತಾ ಪಾರ್ಟಿ ಯಲಬುರ್ಗಾ ಮಂಡಲದ  ವತಿಯಿಂದ ರಾಜ್ಯವನ್ನು ಲೂಟಿ ಮಾಡುತ್ತಿರುವ ಹಾಗೂ ರೈತರಿಗೆ ಸಮರ​‍್ಕ ವಿದ್ಯುತ್ ನೀಡದ ಭ್ರಷ್ಟ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನಡೆ ಖಂಡಿಸಿ ಪಟ್ಟಣದ ಪಕ್ಷದ ಕಾರ್ಯಾಲಯದಿಂದ  ವೀರರಾಣಿ ಚೆನ್ನಮ್ಮ ವೃತ್ತದ ವರೆಗೆ ಮಾಜಿ ಸಚಿವ ಹಾಲಪ್ಪ ಆಚಾರ ನೇತೃತ್ವದಲ್ಲಿ ಪ್ರತಿಭಟನೆ ಕೈಗೊಂಡು ತಹಶಿಲ್ದಾರರ ಮುಖಾಂತರ ಗೌರವಾನ್ವಿತ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.*ಈ ಸಂಧರ್ಭದಲ್ಲಿ ಮಂಡಲ ಅಧ್ಯಕ್ಷರಾದ ಶ್ರೀ ವಿಶ್ವನಾಥ ಮರಿಬಸಪ್ಪನವರ ಸೇರಿದಂತೆ ಪಕ್ಷದ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಕೆಲ ರೈತ ಅಭಿವರ್ಗದವರು ಉಪಸ್ಥಿತರಿದ್ದರು. 


ಸುದ್ದಿ ಓದಿ