ಸರಕಾರಿ ವೈದ್ಯಕೀಯ ಕಾಲೇಜು ಫ್ರಾರಂಭಿಸಲು ಧರಣಿ
Protest to start government medical college
ವಿಜಯಪುರ 16: ಸರಕಾರಿ ವೈದ್ಯಕೀಯ ಕಾಲೇಜು ಹೋರಾಟ ಸಮಿತಿಗೆ 3 ತಿಂಗಳೂ ತುಂಬಿದರೂ ಸ್ಪಂದಿಸದ ರಾಜ್ಯ ಸರ್ಕಾರದ ಧೋರಣೆಯನ್ನು ಖಂಡಿಸಿ ಇಂದಿನಿಂದ ಅಹೋರಾತ್ರಿ ಧರಣಿಯನ್ನು ಆರಂಭಿಸಲಾಯಿತು. ಈ ಒಂದು ಧರಣಿಯಲ್ಲಿ ಸರಕಾರ ವಿಜಯಪುರ ಜಿಲ್ಲೆಗೆ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಬೇಕು ಯಾವುದೇ ಕಾರಣಕ್ಕೂ ಖಾಸಗಿಯವರಿಗೆ ಬಿಟ್ಟುಕೊಡಬಾರದೆಂದು ಈ ಧರಣಿ ಆರಂಭಿಸುವುದರ ಮುಖಾಂತರ ಒತ್ತಾಯಿಸಲಾಯಿತು. ಈ ಧರಣಿಯಲ್ಲಿ ಹೋರಾಟ ಸಮಿತಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 