ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಬಳ್ಳಾರಿ ಪ್ರವಾಸ
Public Works Department Minister Satish Jarkiholi visits Bellary
ಲೋಕದರ್ಶನ ವರದಿ
ಬಳ್ಳಾರಿ 16: ಲೋಕೋಪಯೋಗಿ ಇಲಾಖೆಯ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಫೆ.17 ರಂದು ಬಳ್ಳಾರಿ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಫೆ.17 ರಂದು ಬೆಳಿಗ್ಗೆ 11 ಗಂಟೆಗೆ ತೋರಣಗಲ್ಲಿನ ವಿದ್ಯಾನಗರ ಟೌನ್ ಶಿಪ್ನ ಹಯ್ಯಾತ್ ನಲ್ಲಿ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ವ್ಯಾಪ್ತಿಗೆ ಸಂಬಂಧಿಸಿದಂತೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿ ಪರೀಶೀಲನಾ ಸಭೆ ನಡೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಎನ್.ರಾಜಪ್ಪ ಅವರು ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 