ಕರ್ನಾಟಕ ಅಪಾರ್ಟ್ಮಂಟ್ ಮಸೂದೆಗೆ ಆಗಸ್ಟ್ 6ರವರೆಗೆ ಸಾರ್ವಜನಿಕರ ಸಲಹೆ
Public suggestions invited for Karnataka Apartment Bill until August 6
ಲೋಕದರ್ಶನ ವರದಿ
ಬಳ್ಳಾರಿ 15: ಆಸ್ತಿ ಮಾಲೀಕರ ಸಮಸ್ಯೆಗಳ ಬಗ್ಗೆ ಸರ್ಕಾರಕ್ಕೆ ಅರಿವಿದ್ದು, ಆಸ್ತಿಯ ಸಂಪೂರ್ಣ ಹಕ್ಕು ಮಾಲೀಕರಿಗಿರಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಅವರು ಇಂದು ಕರ್ನಾಟಕ ಅಪಾಟ್ಮೆಂರ್ಟ್ (ಮಾಲೀಕತ್ವ ಮತ್ತು ನಿರ್ವಹಣೆ) 2026 ಕುರಿತು ಅಪಾರ್ಟ್ ಮೆಂಟ್ ಸಂಘಗಳ ಪ್ರತಿನಿಧಿಗಳೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಆಸ್ತಿ ಕೊಳ್ಳುವಾಗ ಅದರ ಸಾಧಕ ಬಾಧಕಗಳನ್ನು ಮಾಲೀಕರೇ ನೋಡಿಕೊಳ್ಳುವಂತಾಗಬೇಕು. ಮಾಲೀಕರಾದ ಮೇಲೆ ಒಪ್ಪಂದ, ನೋಂದಣಿ, ಒಳಗೆ ಹೋದ ನಂತರ ಬೇರೆ ಬೇರೆ ರೀತಿಯಲ್ಲಿ ತಲೆದೋರುವ ಸಮಸ್ಯೆಗಳ ಬಗ್ಗೆ ಸರ್ಕಾರಕ್ಕೆ ಸಂಪೂರ್ಣ ಅರಿವಿದೆ ಎಂದರು. ವಿಶ್ವವೇ ಬೆಂಗಳೂರಿನತ್ತ ತಿರುಗಿ ನೋಡುತ್ತಿದೆ: ಜನರಿಗೆ ಸಹಾಯ ಮಾಡಬೇಕೆನ್ನುವುದು ನಮ್ಮ ಉದ್ದೇಶವಾಗಿದ್ದು, ಜನರು ಕಷ್ಟಪಟ್ಟು ತಲೆಯ ಮೇಲೆ ಸೂರು ಕಟ್ಟಿಕೊಂಡಿದ್ದಾರೆ. ಅದು ಸುಲಭದ ಮಾತಲ್ಲ. ಎಂದರು.
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ 