ಸತ್ಯಸಾಯಿ ಗ್ರಾಮದ ಶರನ್ನವರಾತ್ರಿ ಉತ್ಸವದಲ್ಲಿ ಪುದುಚೇರಿ ಮುಖ್ಯಮಂತ್ರಿ ವಿ.ನಾರಾಯಣ ಸ್ವಾಮಿ
ಚಿಕ್ಕಬಳ್ಳಾಪುರ, ಅ 5: ಚಿಕ್ಕಬಳ್ಳಾಪುರ, ಜಿಲ್ಲೆಯ ಮುದ್ದೇನಹಳ್ಳಿಯ ಶ್ರೀ ಸತ್ಯಸಾಯಿ ಗ್ರಾಮದಲ್ಲಿ ನಡೆಯುತ್ತಿರುವ ಶರನ್ನವರಾತ್ರಿ ಉತ್ಸವದಲ್ಲಿ ಪುದುಚೇರಿ ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿ ಭಾಗವಹಿಸಿ ಗಮನ ಸೆಳೆದರು.
ಭಗವಾನ್ ಶ್ರೀ ಸತ್ಯಸಾಯಿ ಗ್ರಾಮದಲ್ಲಿ ಶ್ರೀ ಸತ್ಯಸಾಯಿ ಲೋಕಸೇವಾ ಟ್ರಸ್ಟ್ ನಿಂದ ಆಯೋಜಿಸಿರುವ ನವರಾತ್ರಿ ಉತ್ಸವದಲ್ಲಿ ಶನಿವಾರ ಸತ್ಯಸಾಯಿ ಗ್ರಾಮದ ಹೃದಯ ಮಂದಿರದ ಲೋಕ ಕಲ್ಯಾಣಕ್ಕಾಗಿ ಹಮ್ಮಿಕೊಂಡಿರುವ ವಿವಿಧ ಧಾಮರ್ಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ, ತಮ್ಮ ಶ್ರದ್ಧಾಭಕ್ತಿ ಮೆರೆದರು.
ನವರಾತ್ರಿ ಮಹೋತ್ಸವ ಪ್ರಯುಕ್ತ ನವದುಗರ್ೆಯನ್ನು ವಿಶೇಷವಾಗಿ ಅಲಂಕರಿಸಲಾಗಿದೆ. ಸಹಸ್ರಾರು ಸಂಖ್ಯೆಯಲ್ಲಿ ದೇಶ, ವಿದೇಶಗಳಿಂದ ಸಾಯಿಬಾಬಾ ಭಕ್ತರು ಪಾಲ್ಗೊಂಡಿದ್ದಾರೆ. ಈ ಸಂದರ್ಭದಲ್ಲಿ ಪುದುಚೇರಿ ಮುಖ್ಯಮಂತ್ರಿ ವಿ.ನಾರಾಯಣ ಸ್ವಾಮಿರ ಅವರನ್ನು ಸತ್ಯಸಾಯಿ ಲೋಕಸೇವಾ ಟ್ರಸ್ಟ್ ನಿಂದ ಸತ್ಕರಿಸಲಾಯಿತು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 