ಡಿ.ಕೆ.ಸಿಗೆ ಅಭಿನಂದಿಸಿದ ಖಾದ್ರಿ
Qadri congratulates DKC
ಲೋಕದರ್ಶನ ವರದಿ
ಶಿಗ್ಗಾವಿ 31: : ಕರ್ನಾಟಕ ರಾಜ್ಯದ ನೂತನವಾಗಿ ಸಿ.ಎಲ್.ಪಿ ನಾಯಕರಾಗಿ ಆಯ್ಕೆಯಾಗಿ ಮುಂದಿನ ಸಿ.ಎಂ. ಆಗಲಿರುವ ಕನಕಪುರದ ಬಂಡೆ ಹಾಗೂ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಅವರಿಗೆ ಬೆಂಗಳೂರಿನ ಗೃಹ ಕಚೇರಿಯಲ್ಲಿ ಹೆಸ್ಕಾಂ ಅಧ್ಯಕ್ಷ ಹಾಗೂ ಮಾಜಿ ಶಾಸಕ ಅಜ್ಜಂಪೀರ್ ಎಸ್ ಖಾದ್ರಿ ಪುಷ್ಪ ಗುಚ್ಚ ನೀಡಿ ಅಭಿನಂದಿಸಿ ಹಾರೈಸಿದರು. ಈ ಸಂದರ್ಭದಲ್ಲಿ ಶಿಗ್ಗಾವಿ ಸವಣೂರ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 