ಗದಗ

ನವೆಂಬರ್ 27 ರಂದು ತ್ರೈಮಾಸಿಕ ಕೆಡಿಪಿ ಪ್ರಗತಿ ಪರೀಶೀಲನಾ ಸಭೆ

ನವೆಂಬರ್ 27 ರಂದು ತ್ರೈಮಾಸಿಕ ಕೆಡಿಪಿ ಪ್ರಗತಿ ಪರೀಶೀಲನಾ ಸಭೆ

ಲೋಕದರ್ಶನ ವರದಿ 

              ಗದಗ  25:  ರಾಜ್ಯದ ಉನ್ನತ ಶಿಕ್ಷಣ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ರಾಯರಡ್ಡಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ  ನವೆಂಬರ್ 27 ರಂದು ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರೀಶೀಲನಾ ಸಭೆಯನ್ನು  ಏರಿ​‍್ಡಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರೀಶೀಲನಾ ಸಮಿತಿ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ಸುದ್ದಿ ಓದಿ