ಸುಧಾಕರ್ ಬಳಿ ರಮೇಶ್ ಕುಮಾರ್ ಕ್ಷಮೆಯಾಚಿಸಬೇಕು: ರೇಣುಕಾಚಾರ್ಯ
ಬೆಂಗಳೂರು,ಮಾ 11,ಕಾಂಗ್ರೆಸ್ ಶಾಸಕ ಕೆ. ರಮೇಶ್ ಕುಮಾರ್ ಸತ್ಯಹರಿಶ್ಚಂದ್ರರೇನಲ್ಲ. ಅವರು ತಮ್ಮ ರಾಜಕೀಯ ಜೀವನಕ್ಕಾಗಿ ಎಷ್ಟು ಕೊಲೆ ಮಾಡಿಸಿದ್ದಾರೆ ಎಂಬುದು ತಮಗೆ ಗೊತ್ತಿದ್ದು, ಮುಂದಿನ ದಿನಗಳಲ್ಲಿ ಸಾಕ್ಷಿ ಸಹಿತ ದಾಖಲೆ ಬಿಡುಗಡೆ ಮಾಡುತ್ತೇನೆ ಎಂದು ಬಿಜೆಪಿ ಮುಖಂಡ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಗಂಭೀರ ಆರೋಪ ಮಾಡಿದ್ದಾರೆ.ಸಚಿವ ಸುಧಾಕರ್ ವಿರುದ್ಧ ಕಾಂಗ್ರೆಸ್ ಹಕ್ಕುಚ್ಯುತಿ ಮಂಡನೆ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಭಾಧ್ಯಕ್ಷರಾಗಿದ್ದಾಗ ಪೀಠದಲ್ಲಿ ಕುಳಿತು ಏನೇನು ಮಾಡಿದ್ದಾರೆ ಎಂದು ಗೊತ್ತಿದೆ. ಸುಧಾಕರ್ ಬಳಿ ರಮೇಶ್ ಕುಮಾರ್ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಅವರನ್ನು ವಿಧಾನಸಭೆಯಿಂದ ಅಮಾನತು ಮಾಡಬೇಕು ಎಂದು ಆಗ್ರಹಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 