ಆರ್‌ಎಸ್‌ಎಸ್ ಶತಾಬ್ದಿ ಉತ್ಸವ: ಆಕರ್ಷಕ ಪಥ ಸಂಚಲನ
RSS Centenary Festival: A fascinating procession
ಲೋಕದರ್ಶನ ವರದಿ
ಆರ್‌ಎಸ್‌ಎಸ್ ಶತಾಬ್ದಿ ಉತ್ಸವ: ಆಕರ್ಷಕ ಪಥ ಸಂಚಲನ
ಸಿಂದಗಿ 20: ಪಟ್ಟಣದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಾಬ್ದಿ ಹಾಗೂ ದೀಪಾವಳಿ ಉತ್ಸವದ ಅಂಗವಾಗಿ ಸಾವಿರಕ್ಕೂ ಹೆಚ್ಚು ಗಣ ವೇಷಧಾರಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಶನಿವಾರ ಮಧ್ಯಾಹ್ನ 3 ಗಂಟೆಗೆ ಪಟ್ಟಣದ ಸಂಗಮೇಶ್ವರ ದೇವಸ್ಥಾನದಿಂದ ಎಲ್ಲಾ ಗಣ ವೇಶಧಾರಿಗಳ ಪಥ ಸಂಚಲನಕ್ಕೆ ಚಾಲನೆ ನೀಡಲಾಯಿತು.
ಅಲ್ಲಿಂದ ಕನಕದಾಸ ವೃತ್ತದ ಮೂಲಕ ನೀಲಗಂಗಾದೇವಿ ದೇವಸ್ಥಾನದ ಮಾರ್ಗವಾಗಿ ಸ್ವಾಮಿ ವಿವೇಕಾನಂದ ವೃತ್ತದಿಂದ ಜಗದ್ಗುರು ತೊಂಟದ ಡಾ. ಸಿದ್ದಲಿಂಗ ಮಹಾಸ್ವಾಮಿಗಳ ರಸ್ತೆಯ ಮಾರ್ಗವಾಗಿ ತೆರಳಿ ಟೀಪು ಸುಸ್ತಾನ ವೃತ್ತ, ಡಾ.ಅಂಬೇಡ್ಕರ ವೃತ್ತ, ಅಂಬಿಗರ ಚೌಡಯ್ಯ, ಸಂಗೋಳ್ಳಿ ರಾಯಣ ವೃತ್ತ, ಬಸವೇಶ್ವರ ವೃತ್ತದ ಮುಖಾಂತರ ಆರ್.ಡಿ.ಪಾಟೀಲ ಕಾಲೇಜಗೆ ಸಂಚಲನ ಬಂದು ತಲುಪಿತು. ಎರಡು, ಮಾರು ಕಿ.ಮೀ ಗಣವೇಶಧಾರಿಗಳ ಪಥ ಸಂಚಲನ ನೋಡಲು ಸಾವಿರಾರು ಮಹಿಳೆಯರು ಮಕ್ಕಳು ಹಾಗೂ ಯುವಕರು ರಸ್ತೆ ಎರಡು ಬದಿಗಳಲ್ಲಿ ಜಮಾಯಿಸಿದರು. ಹಲವು ಕಡೆ ಸಾರ್ವಜನಿಕರು ಹೂವುಗಳನ್ನು ಸ್ವಯಂಸೇವಕರ ಮೇಲೆ ಚೆಲುವ ಮೂಲಕ ಗೌರವ ಸಲ್ಲಿಸಿದರು. ಮೆರವಣಿಗೆಯಲ್ಲಿ ಸುಸ್ತಾವೆ ಬ್ಯಾಂಡ್ ಹಾಗೂ ಭಾರತ ಮಾತಾ ಕಿ ಜೈ, ಶ್ರೀ ರಾಮ್ ಜೈ ಜೈ ಘೋಷಣೆಗಳು ಮೊಳಗಿದವು.
ನಂತರ ಆರ್.ಡಿ.ಪಾಟೀಲ ಪದವಿ ಪೂ ಕಾಲೇಜಿನಲ್ಲಿ ಸಮಾರೋಪ ಸಮಾರಂಭ ನಡೆಯಿತು
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 