ಉಚಿತ ಕಣ್ಣಿನ ತಪಾಸಣಾ ಶಿಬಿರ, ಶಸ್ತ್ರಚಿಕಿತ್ಸ ಕಾರ್ಯಕ್ರಮಕ್ಕೆ ರಫೀಕ ಡಿಕೆ ಚಾಲನೆ
Rafiq DK launches free eye check-up camp, surgery program
ಯರಗಟ್ಟಿ 16: ಪಟ್ಟಣದ ಬೀರದೇವರ ದೇವಸ್ಥಾನದಲ್ಲಿ ಆಯೋಜಿಸಿದ್ದ ಕರವೇ ಅಧ್ಯಕ್ಷ ನಾರಾಯಣಗೌಡ ಅವರ ಹುಟ್ಟು ಹಬ್ಬದ ನಿಮಿತ್ಯ ಉಚಿತ ಕಣ್ಣಿನ ತಪಾಸಣಾ ಶಿಬಿರ ಮತ್ತು ಶಸ್ತ್ರಚಿಕಿತ್ಸ ಕಾರ್ಯಕ್ರಮಕ್ಕೆ ಕರವೇ ತಾಲೂಕಾಧ್ಯಕ್ಷ ರಫೀಕ ಡಿ ಕೆ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು.
ಈ ವೇಳೆ ಇಮಾಮಸಾಬ ಹುಸೇನನಾಯಕ, ಮಂಜು ಬಾವಿಹಾಳ, ವಿಠ್ಠಲ ಹಾರುಗೋಪ್ಪ, ಈರಣ್ಣ ಕಿಲಾರಿ, ಕೆಂಚಪ್ಪ ಚುಂಚನೂರ, ಶಿದಪ್ಪ ಗೌಳಿ, ಶೇಖರ್ ಕಿಲಾರಿ, ಮಲಿಕ ಚಾಂದಖಾನ್ನವರ, ಮದಾರ ಚಾಂದಖಾನ್ನವರ ಸೇರಿದಂತೆ ನದಾಫ ಹೈಟೆಕ್ ಕಣ್ಣಿನ ಆಸ್ಪತ್ರೆ ವೈದ್ಯರು ಹಾಗೂ ಸಾರ್ವಜನಿಕರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 