ಗಾಡಿಕೊಪ್ಪದಲ್ಲಿ ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವ
Raghavendra Swamy's 355th Aradhana Mahotsava at Gadikoppa
ಗಾಡಿಕೊಪ್ಪ 25 : ಖಾನಾಪುರ ತಾಲೂಕಿನ ಗಾಡಿಕೊಪ್ಪ ಗ್ರಾಮದ ಗುರುರಾಜ ಮಂದಿರದಲ್ಲಿ ಜುಲೈ 29ರಿಂದ 31ರವರೆಗೆ ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವ ನಡೆಯಲಿದೆ. ಮೂರು ದಿನಗಳ ಕಾಲ ಅಭಿಷೇಕ, ಪ್ರವಚನ, ಸಂಗೀತ ಸೇವೆ, ರಥೋತ್ಸವ, ಭಜನೆ ಹಾಗೂ ಪ್ರಸಾದ ವಿತರಣೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಆಯೋಜಕರು ಮನವಿ ಮಾಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 