ನಟ ಇರ್ಫಾನ್ ನಿಧನಕ್ಕೆ ರಾಹುಲ್, ಜಾವಡೇಕರ್ ಕಂಬನಿ
ನವದೆಹಲಿ, ಎಪ್ರಿಲ್ 29,ಬಾಲಿವುಡ್ ನಟ ಇರ್ಫಾನ್ ಖಾನ್ ನಿಧನಕ್ಕೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೇರಿದಂತೆ ಅನೇಕ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.ಪ್ರತಿಭಾವಂತ ನಟರಾಗಿದ್ದ ಅವರು ಜಾಗತಿಕ ಚಲನಚಿತ್ರ ಮತ್ತು ಟಿವಿ ವೇದಿಕೆಯಲ್ಲಿ ಭಾರತೀಯ ಜನಪ್ರಿಯ ಬ್ರಾಂಡ್ ರಾಯಭಾರಿಯಾಗಿಯೂ ಕೆಲಸ ಮಾಡಿದ್ದರು ಅವರ ಅಗಲಿಕೆಯನ್ನು ಭರಿಸುವ ಶಕ್ತಿಯನ್ನು ಅವರ ಅಭಿಮಾನಿಗಳಿಗೆ, ಕುಟುಂಬದ ಸದಸ್ಯರಿಗೆ ನೀಡಲಿ ಎಂದೂ ಸಂದೇಶದಲ್ಲಿ ಹೇಳಿದ್ದಾರೆ. ಕೋಕಿಲಾಬೆನ್ ಧಿರುಭಾಯ್ ಅಂಬಾನಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಇರ್ಫಾನ್ ಖಾನ್ ಮಂಗಳವಾರ 54 ನೇ ವಯಸ್ಸಿನಲ್ಲಿ ನಿಧನರಾದರು, ಅವರ ನಿಧನಕ್ಕೆ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವೆ ಪ್ರಕಾಶ್ ಜಾವಡೇಕರ್ ಮತ್ತು ದೆಹಲಿ ಮುಖ್ಯಂತ್ರಿ ಅರವಿಂದ ಕೇಜ್ರಿವಾಲ್ ಸೇರಿದಂತೆ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 