ರಾಹುಲ್ ಗಾಂಧಿ ಹುಟ್ಟುಹಬ್ಬ! ಸರಕಾರಿ ಶಾಲಾ ಬಡ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ
Rahul Gandhi's birthday! Notebooks distributed to poor government school students.
ಮಹಾಲಿಂಗಪುರ 19: ಪಕ್ಷದ ಅಧಿನಾಯಕರು,ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿಯವರ ಹುಟ್ಟು ಹಬ್ಬದ ಅಂಗವಾಗಿ ಗುರುವಾರ ಯೂಥ್ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಸೂರಜ್ ಅವಟಿ ಅವರ ನೇತೃತ್ವದಲ್ಲಿ ಹಾಗೂ ತೇರದಾಳ ಮತಕ್ಷೇತ್ರದ ಯುವ ಕಾಂಗ್ರೆಸ್ ಘಟಕದ ವತಿಯಿಂದ ಸ್ಥಳೀಯ ಬಸವನಗರದ ಸರಕಾರಿ ಶಾಲಾ ಬಡ ವಿದ್ಯಾರ್ಥಿಗಳಿಗೆ ನೋಟ್ ಬುಕ್ ಮತ್ತು ಕಲಿಕಾ ಸಾಮಗ್ರಿಗಳ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಯೂತ್ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಿದ್ದು ಭೂಸನ್ನವರ, ಜಬಿವುಲ್ಲಾ ಮುಲ್ಲಾ ಹಾಗೂ ಯುವ ಕಾಂಗ್ರೆಸ್ ಮುಖಂಡರಾದ ಸಂಗಯ್ಯ ಪೂಜಾರಿ ,ಬಸವರಾಜ ತೇಲಿ,ಗಜಾನನ ಕಂಠಿ,ಸಿಂಧೂರ ಹಲಸಪ್ಪಗೊಳ ಸೇರಿದಂತೆ ಮುಖಂಡರು ಇದ್ದರು.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 