ಡಿ 2 ರಂದು ರಾಹುಲ್ ಗಾಂಧಿ ಮೊದಲ ಚುನಾವಣಾ ಪ್ರಚಾರ ಸಭೆ
rahul gandi
ರಾಂಚಿ, ನ 27-ಕಾಂಗ್ರೆಸ್ ಪಕ್ಷದ ಸ್ಟಾರ್ ಪ್ರಚಾರಕ ರಾಹುಲ್ ಗಾಂಧಿ ಜಾರ್ಖಂಡ್ ವಿಧಾನಸಭಾ ಚುನಾವಣೆ ಪ್ರಚಾರ ಕಾರ್ಯದಲ್ಲಿ ಡಿಸೆಂಬರ್ 2 ರಂದು ಸಿಮ್ಡೆಗಾ ಕ್ಷೇತ್ರದಲ್ಲಿ ಮೊದಲ ಪ್ರಚಾರ ಸಭೆಯಲ್ಲಿ ಭಾಷಣ ಮಾಡಲಿದ್ದಾರೆ.
ರಾಹುಲ್ ಗಾಂಧಿ ಅವರ ಆಗಮನವನ್ನು ಜನರು ಉತ್ಸುಕತೆಯಿಂದ ಎದುರು ನೋಡುತ್ತಿದ್ದಾರೆ ಎಂದು ಜಾರ್ಖಂಡ್ ಪ್ರದೇಶ ಕಾಂಗ್ರೆಸ್ ಸಮಿತಿ ವಕ್ತಾರ ಅಲೋಕ್ ಕುಮಾರ್ ದುಬೆ ಹೇಳಿದ್ದಾರೆ. ಈ ಪ್ರಚಾರ ಭಾಷಣದಲ್ಲಿ ರಾಹುಲ್ ಗಾಂಧಿ ಅವರು ಮಹಾಘಟಬಂಧನ್ ಆದ್ಯತೆಯ ಬಗ್ಗೆ ವಿವರಿಸಲಿದ್ದಾರೆ. ಈ ಪ್ರಚಾರ ಕಾರ್ಯದಲ್ಲಿ ಇತರ ಪ್ರಮುಖ ನಾಯಕರು ಸಹ ಭಾಗಿಯಾಗಲಿದ್ದಾರೆ ಎಂದು ದುಬೆ ತಿಳಿಸಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 