ರಸ್ತೆ ಕಾಮಗಾರಿಗೆ ರಾಹುಲ ಜಾರಕಿಹೊಳಿ ಗುದ್ದಲಿ ಪೂಜೆ
Rahula Jarakiholi Guddali Puja for road works
ರಸ್ತೆ ಕಾಮಗಾರಿಗೆ ರಾಹುಲ ಜಾರಕಿಹೊಳಿ ಗುದ್ದಲಿ ಪೂಜೆ
ಯಮಕನಮರಡಿ, 06 ; ಕರ್ನಾಟಕ ಸರ್ಕಾರ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರ ಅನುದಾನದಲ್ಲಿ ಸಚಿವರ ಸೂಚನೆ ಮೇರೆಗೆ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳಾದ ರಾಹುಲ ಜಾರಕಿಹೊಳಿ ಅವರು ಯಮಕನಮರಡಿ ಮತಕ್ಷೇತ್ರದಲ್ಲಿ ಬರುವ ಶಾಹಬಂದರ ಗ್ರಾಮದಿಂದ ಗುಟಗುದ್ದಿ ಗ್ರಾಮದವರಿಗೆ ರೂ 5 ಕೋಟಿ ವೆಚ್ಚದಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಭೂಮಿ ಗುದ್ದಲಿ ಪೂಜೆ ಕಾರ್ಯಕ್ರಮವನ್ನು ನೆರವೇರಿಸಿದ್ದರು.
ಈ ಸಂದರ್ಭದಲ್ಲಿ ಬ್ರಹ್ಮ ಬಾಳಯ್ಯ ಮಹಾ ಸ್ವಾಮೀಜಿಗಳು ಸಚಿವರ ಆಪ್ತ ಸಹಾಯಕರಾದ ಮಾರುತಿ ಗುಟಗುದ್ದಿ ಲಗಮಣ್ಣ ಪನಗುದ್ದಿ ಕೆಇಬಿ ಡೈರೆಕ್ಟರಾದ ಈರ್ಪ ಭಂಜೀರಾಮ್ ಪಂಚ ಗ್ಯಾರಂಟಿ ಜೀಲ್ಲಾ ಉಪಾಧ್ಯಕ್ಷರಾದ ಬಸವರಾಜ ನಾಯಿಕ ಯಮಕನಮರಡಿ ಬ್ಲಾಕ್ ಎಸ್‌ಟಿ ಘಟಕದ ಅಧ್ಯಕ್ಷರಾದ ಮಾರುತಿ ಕುದರಿ ಗಂಗರಾಮ ಇರಬಾಂವಿ ರಾಮಚಂದ್ರ ನಾಯಕ್ ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಊರಿನ ಹಿರಿಯರು ಗ್ರಾಮಸ್ಥರು ಉಪಸ್ಥಿತರಿದ್ದರು.
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ 