ಗೋಕಾಕ್

ಅಂಗಡಿಗಳ ಮೇಲೆ ದಾಳಿ: ಏಕ ಬಳಕೆ ಪ್ಲಾಸ್ಟಿಕ್ ಬ್ಯಾಗ ವಶ

ಅಂಗಡಿಗಳ ಮೇಲೆ ದಾಳಿ: ಏಕ ಬಳಕೆ ಪ್ಲಾಸ್ಟಿಕ್ ಬ್ಯಾಗ ವಶ

ಘಟಪ್ರಭಾ 22: ಸ್ಥಳೀಯ ಪುರಸಭೆ ಅಧಿಕಾರಿಗಳು ಪಟ್ಟಣದ ಗುರುವಾರ ಅಂಗಡಿಗಳ ಮೇಲೆ ದಾಳಿ ನಡೆಸಿ ಏಕ್ ಬಳಕೆ ಪ್ಲಾಸ್ಟಿಕ್ ಬ್ಯಾಗುಗಳನ್ನು ವಶಪಡಿಸಿಕೊಂಡರು.  

ಅಂಗಡಿಕಾರರನ್ನು ಪ್ಲಾಸ್ಟಿಕ್ ಬಳಕೆಯಿಂದ ಪರಿಸರ ಹಾನಿ ಜೊತೆಗೆ ಮಳೆಯಾಗುವ ಸಂದರ್ಭದಲ್ಲಿ ಸಾಕಷ್ಟು ತೊಂದರೆಯಾಗುತ್ತಿದ್ದು ಒಂದು ಬಾರಿ ಬಳಸುವ ಪ್ಲಾಸ್ಟಿಕ್‌ನ್ನು ನಿಷೇಧಿಸಲಾಗಿದೆ. ಆದ್ದರಿಂದ ಸರಕಾರದ ನಿಯಮಗಳನ್ನು ಅಂಗಡಿಕಾರರು ಪಾಲಿಸಬೇಕು ಎಂದು ಪುರಸಭೆಯ ಅಧಿಕಾರಿ ಎಮ್‌.ಎಸ್‌. ಪಾಟೀಲ ಎಚ್ಚರಿಕೆ ನೀಡಿದರು. ಸಿಬ್ಬಂದಿ ವರ್ಗದವರು ಇದರು. 


ಸುದ್ದಿ ಓದಿ