ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
Rain havoc: National Highway like a river, vehicles stuck, passengers stranded
ಸಂಕೇಶ್ವರ : ಪಟ್ಟಣದಲ್ಲಿ ಮಂಗಳವಾರ ರಾತ್ರಿ ಸುರಿದ ಅನೆಕಲ್ಲು ಮಿಶ್ರಿತ ಗಾಳಿ ಮಳಿಗೆ ಅವಾಂತರ ಸೃಷ್ಟಿ ಯಾಗಿದ್ದು, ಗಿಡಮರಗಳು ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿವೆ. ಅಲ್ಲದೆ ಗೋಟೂರು ಗ್ರಾಮದ ಬಳಿಯ ಪುನಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿದಲ್ಲಿ ಮಳೆಯ ನೀರು ಅಕ್ಷರಶಃ ನದಿಯಂತೆ ಭಾಸವಾದಂತೆ ಕಂಡು ಬಂದಿದೆ. ಈ ನೀರಿನಲ್ಲಿ ಕೆಲವು ಕಾರ ಸೇರಿದಂತೆ ವಾಹನಗಳು ಸಿಲುಕಿ ಚಾಲಕರು, ಪ್ರಯಾಣಿಕರು ಪರದಾಡುವಂತೆ ಆಗಿದೆ.

ಮಂಗಳವಾರ ರಾತ್ರಿ 8 ಗಂಟೆಯಿಂದ ಪ್ರಾರಂಭವಾದ ಅನೆಕಲ್ಲು ಮಿಶ್ರಿತ ಗಾಳಿ ಮಳೆಗೆ ರಸ್ತೆಗಳು ತುಂಬಿ ಹರಿದು ಕೆಲ ಅಂಗಡಿ ಮನೆಗಳಿಗೂ ನೀರು ನುಗ್ಗಿದೆ ಎಂದು ತಿಳಿದು ಬಂದಿದೆ. ಅಲ್ಲದೆ ಕೆಲವು ಮನೆಗಳಿಗೆ ಅನೆಕಲ್ಲು ಮಳೆಯಿಂದ ಹಾನಿಯಾಗಿದೆ ಎಂದು ಹೇಳಲಾಗುತ್ತಿದೆ.


ಮಂಗಳವಾರ ರಾತ್ರಿ 8 ಗಂಟೆಯ ಸುಮಾರಿಗೆ ಪ್ರಾರಂಭವಾದ ಮಳೆಯು 1.5 ತಾಸುಗಳಲ್ಲಿ ದೊಡ್ಡ ಅವಾಂತರ ಸೃಷ್ಟಿ ಮಾಡಿದೆ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 