ರಾಜ್ಯಸಭೆ ಸದಸ್ಯ ಮಾ. ನಾಗರಾಜ ಅವರಿಗೆ ದಂಡಿನ ಕುಟುಂಬದವರಿಂದ ಸನ್ಮಾನ
Rajya Sabha member M. Nagaraja honored by Dandi family
ಲೋಕದರ್ಶನ ವರದಿ
ಗದಗ 25 : ಇತ್ತೀಚಿಗೆ ರಾಜ್ಯಸಭೆಯ ನೂತನ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾದ ಪ್ರೋ. ಮಾ. ನಾಗರಾಜ ಅವರು ನಗರದ ಬಿ.ಎಫ್.ದಂಡಿನ ಅವರ ನಿವಾಸಕ್ಕೆ ಆಗಮಿಸಿ ಅವರ ಆರೋಗ್ಯ, ಕುಶಲೋಪಹಾರಿ ವಿಚಾರಿಸಿದರು. ಈ ಸಂದರ್ಭದಲ್ಲಿ ಕನಕದಾಸ ಶಿಕ್ಷಣ ಸಮಿತಿಯ ಅಧ್ಯಕ್ಷರಾದ ರವೀಂದ್ರನಾಥ ದಂಡಿನ ಹಾಗೂ ಕುಟುಂಬದವರು ರಾಜ್ಯಸಭೆಯ ನೂತನ ಸದಸ್ಯರಾದ ಮಾ. ನಾಗರಾಜ ಅವರನ್ನು ಸನ್ಮಾನಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 