ಸಿರಿಗನ್ನಡ ರಾಜ್ಯೋತ್ಸವ ಪ್ರಶಸ್ತಿ
ಲೋಕದರ್ಶನ ವರದಿ
ಬೆಳಗಾವಿ,30: ಸಿರಿಗನ್ನಡ ರಾಷ್ಟ್ರೀಯ ಪ್ರತಿಷ್ಠಾನದ ವತಿಯಿಂದ ಡಾ.ಹೇಮಾವತಿ ಸೊನೊಳ್ಳಿ ಅವರಿಗೆ ಸಿರಿಗನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಲಾಯಿತು.
ಈ ಸಂದರ್ಭದಲ್ಲಿ ಮ.ನಿ.ಪು.ಸ್ವ ನೀಲಕಂಠ ಮಹಾಸ್ವಾಮಿಗಳ,.ಮ.ನಿ.ಪು.ಸ್ವ ಡಾ.ಮುರುಘರಾಜೇಂದ್ರ ಮಹಾಸ್ವಾಮಿಗಳು, ಸುರೇಶ ಅಂಗಡಿ, ಶಶಿಕಾಂತ ನಾಯಿಕ, ಲಿಲ್ಲಮಪ್ರಭು ಬೆಟದರೂರ, ಶಶೀಧರ ಘಿವಾರಿ ಹಾಗೂ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 