ಅಣ್ಣ ತಂಗಿಯರ ಪ್ರೀತಿ ವಿಶ್ವಾಸ ಬಾಂಧವ್ಯೇ ರಕ್ಷಾ ಬಂಧನ
Raksha Bandhan is the bond of love and trust between brothers and sisters.
ಅಣ್ಣ ತಂಗಿಯರ ಪ್ರೀತಿ ವಿಶ್ವಾಸ ಬಾಂಧವ್ಯೇ ರಕ್ಷಾ ಬಂಧನ
ಮುಂಡಗೋಡ, 09 : ರಕ್ಷಾ ಬಂಧನ ಹಬ್ಬವು ಅಣ್ಣ ತಂಗಿಯರ ನಡುವಿನ ಪ್ರೀತಿ ವಿಶ್ವಾಸ ಸಂಬಂಧ ಹಾಗೂ ರಕ್ಷಣೆಯ ಸಂಕೇತವಾದ ಹಬ್ಬವೇ ರಕ್ಷಾ ಬಂಧನ.ಅಣ್ಣ ತಂಗಿಯರ ಬಾಂಧವ್ಯ ಬೆಸೆಯುವ ಹಬ್ಬ ಎಂದೇ ಖ್ಯಾತಿ ಪಡೆದಿರುವ ರಕ್ಷಾ ಬಂಧನ ತಾಲೂಕಿನಾದ್ಯಂತ ಶನಿವಾರ ಸಂಭ್ರಮದಿಂದ ಆಚರಿಸಲಾಯಿತು.
ಸಹೋದರಿಯರು ಸಹೋದರರಿಗೆ ಕುಂಕುಮ ಹಚ್ಚಿ ಆರತಿ ಬೆಳಗಿ ಸಿಹಿ ತಿನ್ನಿಸಿ ತಮ್ಮ ಶಿವಂನಿಗೆ ಅಕ್ಕಂದರಾದ ಅನುಷ್ಕಾ ಕೀರ್ತಿ ರಾಖಿಕಟ್ಟಿದರು.ತಾಲೂಕಿನ ಪಟ್ಟಣ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ರಕ್ಷಾ ಬಂಧನ ಇರುವುದರಿಂದ ಮನೆಮನೆಗಳಲ್ಲಿ ರಕ್ಷಾ ಬಂಧನ ಹಬ್ಬದ ವಾತಾವರಣ ರಂಗುರಂಗೆರಿತ್ತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 