ಬ್ರಹ್ಮಕುಮಾರಿ ಈಶ್ವರಿಯ ವತಿಯಿಂದ ರಕ್ಷಾಬಂಧನ
Rakshabandhan by Brahma Kumari Ishwari
ವಿಜಯಪುರ 09: ರಕ್ಷಾ ಬಂಧನದ ಅಂಗವಾಗಿ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದವರು ಸಚಿವ ಎಂ. ಬಿ. ಪಾಟೀಲ ಅವರಿಗೆ ರಾಖಿ ಕಟ್ಟಿ ಹಬ್ಬದ ಶುಭಾಷಯ ಕೋರಿದರು.ಇಂದು ಶನಿವಾರ ಬೆಳಿಗ್ಗೆ ಸಚಿವರ ಗೃಹ ಕಚೇರಿಗೆ ಆಗಮಿಸಿದ ನಗರದ ಬ್ರಹ್ಮಕುಮಾರಿ ಈಶ್ವರಿಯ ವಿವಿ ಪ್ರಕೃತಿ ಕಾಲನಿ ಸೇವಾ ಕೇಂದ್ರಸಂಚಾಲಕಿ ಶೋಭಾ ಅವರು ಸಚಿವರಿಗೆ ರಾಖಿ ಕಟ್ಟಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು ಪ್ರೇಮ, ವಿಶ್ವಾಸ ಮತ್ತು ರಕ್ಷಣೆಯ ಬಾಂಧವ್ಯವನ್ನು ಪ್ರತಿಬಿಂಬಿಸುವ ಪವಿತ್ರ ಹಬ್ಬ. ಸಹೋದರ-ಸಹೋದರಿಯರ ನಡುವಿನ ಆತ್ಮೀಯ ಸಂಬಂಧವನ್ನು ಇನ್ನಷ್ಟು ಗಟ್ಟಿಗೊಳಿಸಲಿ. ಪರಸ್ಪರ ನಂಬಿಕೆ ಮತ್ತು ಪ್ರೀತಿಯನ್ನು ವೃದ್ಧಿಸಲಿ. ಎಲ್ಲರ ಜೀವನದಲ್ಲಿ ಬಾಂಧವ್ಯದ ನಂಟು ಇನ್ನಷ್ಟು ಗಟ್ಟಿಯಾಗಲಿ. ಸಂಬಂಧಗಳ ಮೌಲ್ಯ ಹೆಚ್ಚಲಿ, ಪ್ರೀತಿ ಮತ್ತು ಗೌರವ ಚಿಗುರಲಿ ಎಂದು ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಸೇವಾ ಕೇಂದ್ರದ ಗೀರೀಶ ಮತ್ತಿತರರು ಉಪಸ್ಥಿತರಿದ್ದರು.ಧನ್ಯವಾದಗಳು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 