ಡಿ. 5 ರಂದು ಡಾ. ರಾಮ್ ಪ್ರಸಾತ್ ಮನೋಹರ್.ವಿ. ಅವರ ಜಿಲ್ಲಾ ಪ್ರವಾಸ
Ram Prasat Manohar.V. 's district tour
ಧಾರವಾಡ ಡಿಸೆಂಬರ 03: ಬೆಂಗಳೂರು ಜಲಮಂಡಳಿ ಅಧ್ಯಕ್ಷರು ಹಾಗೂ ಧಾರವಾಡ ಜಿಲ್ಲಾ ನೂತನ ಉಸ್ತುವಾರಿ ಕಾರ್ಯದರ್ಶಿಗಳಾದ ಡಾ. ರಾಮ್ ಪ್ರಸಾತ್ ಮನೋಹರ್.ವಿ. ಅವರು ಡಿಸೆಂಬರ 5 ರಂದು ಧಾರವಾಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಡಿಸೆಂಬರ 5, 2024 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳೊಂದಿಗೆ ಎಲ್ಲಾ ಇಲಾಖೆ, ನಿಗಮ ಮಂಡಳಿಗಳ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರೀಶೀಲನಾ ಸಭೆಯಲ್ಲಿ ಭಾಗವಹಿಸುವರು. ನಂತರ ಮಧ್ಯಾಹ್ನ 3 ಗಂಟೆಗೆ ವಿವಿಧ ಕಾಮಗಾರಿಗಳ ಕಾರ್ಯಕ್ರಮಗಳ ಸ್ಥಳೀಯ ಪರೀವೀಕ್ಷಣೆ ಕೈಗೊಳ್ಳುವರು ಎಂದು ಅವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 