ರಮೇಶ ಅಂಗಡಿಗೆ ಜ್ಞಾನ ಸಂಜೀವಿನಿ ಪ್ರಶಸ್ತಿ
Ramesh Angadi wins Gyan Sanjeevini Award
ಇಂಡಿ 22: ಹಾಸನ ಜಿಲ್ಲೆಯ ತಣ್ಣಿರುಹಳ್ಳ ಮಠದ ಶಿವಲಿಂಗೇಶ್ವರ ಕಲ್ಯಾಣ ಮಂದಿರದಲ್ಲಿ ಆಯೋಜಿಸಿದ ಶಿಕ್ಷಣ ಜ್ಞಾನ ಮಾಸ ಪತ್ರಿಕೆಯ 23ನೇ ವಾರ್ಷಿಕೋತ್ಸವ ರಾಜ್ಯಮಟ್ಟದ ಶೈಕ್ಷಣಿಕ ಸಮಾವೇಶ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಇಂಡಿ ಪಟ್ಟಣದ ಶಾಂತೇಶ್ವರ ಮಹಿಳಾ ಕಾಲೇಜಿನ ಶಿಕ್ಷಣಶಾಸ್ತ್ರ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಉಪನ್ಯಾಸಕ ರಮೇಶ ವಿಠ್ಠಲ ಅಂಗಡಿ ಇವರಿಗೆ ಜ್ಞಾನ ಸಂಜೀವಿನಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 